ರಾಜಕೀಯಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ
ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ತಮ್ಮ ಪತಿ, ರಾಜ್ಯ ಯಾದವ ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್ ಹಾಗೂ ಮಾಜಿ ಬಿಬಿಎಂಪಿ ಸದಸ್ಯ ನರಸಿಂಹ ನಾಯಕ್ ಅವರೊಂದಿಗೆ ಕೇಸರಿ