ಬಿಜೆಪಿ ಮಾಜಿ ಸಂಸದ

ನೆಹರು ಕಾಶ್ಮೀರಿ ಪಂಡಿತ ಅಲ್ಲ, ಮುಸ್ಲಿಂ ಕುಟುಂಬದಿಂದ ಬಂದಿದ್ದಾರೆ: ಬಿಜೆಪಿ ಮಾಜಿ ಸಂಸದ ಹೇಳಿಕೆ
ನೆಹರು ಕೇವಲ ಮತಕ್ಕಾಗಿ ತಮ್ಮನ್ನು ತಾವು ಕಾಶ್ಮೀರಿ ಪಂಡಿತ ಎಂದು ಬಿಂಬಿಸಿಕೊಂಡಿದ್ದಾರೆ. ಅವರ ನಿಜವಾದ ಗುರುತನ್ನು ಮರೆಮಾಚಿದ್ದಾರೆ ಎಂದು ಹರಿಲಾಲ್ ಪಟೇಲ್ ಹೇಳಿದ್ದಾರೆ.

ಗುಜರಾತ್: RTI ಕಾರ್ಯಕರ್ತನ ಹತ್ಯೆ ಪ್ರಕರಣ, ಮಾಜಿ ಬಿಜೆಪಿ ಸಂಸದ, ಇತರ ಆರು ಮಂದಿ ಖುಲಾಸೆ
2010ರಲ್ಲಿ ನಡೆದಿದ್ದ ಆರ್ಟಿಐ ಕಾರ್ಯಕರ್ತ ಅಮಿತ್ ಜೇತ್ವಾ ಅವರ ಹತ್ಯೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ನೀಡಿದ್ದ ಶಿಕ್ಷೆಯ ವಿರುದ್ಧ ಬಿಜೆಪಿಯ ಮಾಜಿ ಸಂಸದ ದಿನು ಸೋಲಂಕಿ ಮತ್ತು ಇತರ ಆರು ಮಂದಿ ಸಲ್ಲಿಸಿದ್ದ ಮೇಲ್ಮನವಿಯನ್ನು ಗುಜರಾತ್ ಹೈಕೋರ್ಟ್ ಸೋಮವಾರ ಪುರಸ್ಕರಿಸುವ ಮೂಲಕ ಅವರನ್ನು ಖುಲಾಸೆಗೊಳಿಸಿದೆ.

