ಬಿಜೆಪಿ ಮುಕ್ತ ಭಾರತ

ಬಿಜೆಪಿ ಮುಕ್ತ ಭಾರತ ಮಾಡುವತ್ತ ಕಾರ್ಯೋನ್ಮುಖರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆ ಶಿವಕುಮಾರ್ ಕರೆ
ರಾಜಕೀಯ

ಬಿಜೆಪಿ ಮುಕ್ತ ಭಾರತ ಮಾಡುವತ್ತ ಕಾರ್ಯೋನ್ಮುಖರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆ ಶಿವಕುಮಾರ್ ಕರೆ

ಬಿಜೆಪಿಯಿಂದ ದೇಶವನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಕರೆ ನೀಡಿದರು.

ಬಿಹಾರ ಸಿಎಂ ನಿತೀಶ್ ಕುಮಾರ್ ಭೇಟಿ ಬಳಿಕ 'ಬಿಜೆಪಿ ಮುಕ್ತ ಭಾರತ'ಕ್ಕೆ ಕೆಸಿಆರ್ ಕರೆ
ದೇಶ

ಬಿಹಾರ ಸಿಎಂ ನಿತೀಶ್ ಕುಮಾರ್ ಭೇಟಿ ಬಳಿಕ 'ಬಿಜೆಪಿ ಮುಕ್ತ ಭಾರತ'ಕ್ಕೆ ಕೆಸಿಆರ್ ಕರೆ

ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದ ಭಾಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು, “ಬಿಜೆಪಿ ಮುಕ್ತ ಭಾರತ”ಕ್ಕೆ ಬುಧವಾರ ಕರೆ ನೀಡಿದ್ದಾರೆ.

ದೇಶದ ಆರ್ಥಿಕ ಸ್ಥಿತಿ ಸರಿಪಡಿಸದಿದ್ದರೆ ಬಿಜೆಪಿ ಮುಕ್ತ ಭಾರತ ಖಚಿತ: ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ
ದೇಶ

ದೇಶದ ಆರ್ಥಿಕ ಸ್ಥಿತಿ ಸರಿಪಡಿಸದಿದ್ದರೆ ಬಿಜೆಪಿ ಮುಕ್ತ ಭಾರತ ಖಚಿತ: ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ

ದೇಶದ ಆರ್ಥಿಕ ಪರಿಸ್ಥಿತಿ ಕೆಟ್ಟ ಸ್ಥಿತಿಯಲ್ಲಿದ್ದು ಅದನ್ನು ಸರಿದಾರಿಗೆ ತರಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಬಿಜೆಪಿ ಮುಕ್ತ ಭಾರತ ಎಂಬುದು ವಾಸ್ತವ ರೂಪಕ್ಕೆ ಬರುವ ಸಾಧ್ಯತೆಗಳು ಹೆಚ್ಚು ಎಂದು ಪಕ್ಷದ ಹಿರಿಯ ನಾಯಕ ರಾಜ್ಯಸಭಾ ಸದಸ್ಯ, ಡಾ. ಸುಬ್ರಮಣಿಯನ್ ಸ್ವಾಮಿ ಬಿಜೆಪಿ  ವರಿಷ್ಠರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಒಂದು ವೇಳೆ 'ಮುಕ್ತ ಭಾರತ' ಅಂತ ಇರೋದಾದ್ರೆ, ಅದು ಬಿಜೆಪಿ ಮುಕ್ತ: ಚಿದಂಬರಂ
ದೇಶ

ಒಂದು ವೇಳೆ 'ಮುಕ್ತ ಭಾರತ' ಅಂತ ಇರೋದಾದ್ರೆ, ಅದು ಬಿಜೆಪಿ ಮುಕ್ತ: ಚಿದಂಬರಂ

ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ, ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತ ಘೋಷಣೆಗೆ...

ಬಿಜೆಪಿ ಮುಕ್ತ ಭಾರತಕ್ಕೆ ಕರೆ ನೀಡುವುದಕ್ಕೂ ಮುನ್ನ ನಿತೀಶ್ ಜೆಡಿಯು ಪಕ್ಷವನ್ನು ಬಲಗೊಳಿಸಲಿ: ಬಿಜೆಪಿ
ದೇಶ

ಬಿಜೆಪಿ ಮುಕ್ತ ಭಾರತಕ್ಕೆ ಕರೆ ನೀಡುವುದಕ್ಕೂ ಮುನ್ನ ನಿತೀಶ್ ಜೆಡಿಯು ಪಕ್ಷವನ್ನು ಬಲಗೊಳಿಸಲಿ: ಬಿಜೆಪಿ

ಬಿಜೆಪಿ, ಆರ್ ಎಸ್ ಎಸ್ ಮುಕ್ತ ಭಾರತಕ್ಕೆ ಕರೆ ನೀಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ನಿತೀಶ್ ಕುಮಾರ್ ಹಗಲುಕನಸು ಕಾಣುತ್ತಿದ್ದಾರೆ ಎಂದು ಹೇಳಿದೆ.