ರಾಜ್ಯಬಿಜೆಪಿ ಮುಖಂಡನ ಕೊಲೆ ಪ್ರಕರಣ: ಕಲಬುರಗಿ ಜಿ.ಪಂ. ಸದಸ್ಯನ ಬಂಧನ
ಇತ್ತೀಚೆಗೆ ನಡೆದ ಬಿಜೆಪಿ ಮುಖಂಡ ಹಾಗೂ ಗುತ್ತಿಗೆದಾರ ಶಿವಲಿಂಗ ಬಾವಿಕಟ್ಟಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಸದಸ್ಯ ಶಾಂತಪ್ಪ ಕೂಡ್ಲಗಿ ಹಾಗೂ ಅವರ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ.