ಬಿಜೆಪಿ ಮುಖಂಡನ ಹತ್ಯೆ

ಛತ್ತೀಸ್ ಗಢ: ಬಿಜಾಪುರ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನ ಹತ್ಯೆ, ಮೂವರು ನಕ್ಸಲೀಯರ ಬಂಧನ
ಈ ವರ್ಷದ ಮಾರ್ಚ್‌ನಲ್ಲಿ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದ ಬಿಜೆಪಿ ಮುಖಂಡನ ಹತ್ಯೆಯಲ್ಲಿ ಭಾಗಿಯಾಗಿದ್ದ ಮೂವರು ನಕ್ಸಲೀಯರನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್ಘರ್: ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ, ಶವವನ್ನು ಪೋಲೀಸರಿಂದ ಮರೆಮಾಚಿದ ದುಷ್ಕರ್ಮಿಗಳು
ಭೂ ವಿವಾದವೊಂದಕ್ಕೆ ಸಂಬಂಧಿಸಿ ಉಂಟಾದ ಜಗಳದಲ್ಲಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಂದಿರುವ ಘಟನೆ ಛತ್ತೀಸ್ಘರ್ ನ ಸೂರಜ್‌ಪುರ ಜಿಲ್ಲೆಯ ದುರ್ಸ್ತಾದ ಚಾಂದನಿ ಬಿಹಾರಪುರದ ಪಾಸಲ್‌ನಲ್ಲಿ ನಡೆದಿದೆ. ಶನಿವಾರ ಸಂಜೆ ನಡೆದ ಪ್ರಕರಣದಲ್ಲಿ ಕೊಲೆಯ ನಂತರ ಶವವನ್ನು ಪೋಲೀಸರ ಕಣ್ಣಿಗೆ ಬೀಳದಂತೆ ಮುಚ್ಚಿಡಲಾಗಿದೆ.

ಒಡಿಶಾ: ಅಪರಿಚಿತ ದುಷ್ಕರ್ಮಿಗಳಿಂದ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ
ಅಪರಿಚಿತ ದುಷ್ಕರ್ಮಿಗಳು ಸ್ಥಳೀಯ ಬಿಜೆಪಿ ಮುಖಂಡನ ಮೇಲೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಒಡಿಶಾದ ಖುರ್ದಾ ಪಟ್ಟಣದಲ್ಲಿ ನಡೆದಿದೆ.

