ದೇಶಜಯಲಲಿತಾ ಕುರಿತ ಹೇಳಿಕೆ: ಎಐಎಡಿಎಂಕೆ, ಬಿಜೆಪಿ ಸಂಬಂಧದಲ್ಲಿ ಬಿರುಕು, ಅಣ್ಣಾಮಲೈ ವಿರುದ್ಧ ಹರಿಹಾಯ್ದ ಪಳನಿಸ್ವಾಮಿ
ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಕುರಿತು ನೀಡಿರುವ ಹೇಳಿಕೆಯಿಂದಾಗಿ ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡಿದೆ.