ದೇಶಮಧ್ಯಪ್ರದೇಶ: ಉಪ ಚುನಾವಣೆಯಲ್ಲಿ ಕೇಸರಿ ಮುನ್ನಡೆ, ಬಿಜೆಪಿಗೆ ಸ್ಪಷ್ಟ ಬಹುಮತ ಬಹುತೇಕ ನಿಶ್ಚಿತ
ಮಧ್ಯಪ್ರದೇಶದ 28 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, 230 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿಗೆ ಬಹುತೇಕ ಸ್ಪಷ್ಟ ಬಹುಮತ ದೊರೆಯುವುದು ಖಚಿತವಾಗಿದೆ.