ಬಿಜೆಪಿ ಮೆರವಣಿಗೆ

ಜೈನಮುನಿ ಹತ್ಯೆ ಖಂಡಿಸಿ ರಾಜಭವನಕ್ಕೆ ಇಂದು ಬಿಜೆಪಿ ನಾಯಕರ ಮೆರವಣಿಗೆ: ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನು ಬರ್ಬರ ಹತ್ಯೆ ಮಾಡಲಾಗಿದ್ದರೆ, ಮತ್ತೊಂದೆಡೆ ಮೈಸೂರು ಜಿಲ್ಲೆ ಟಿ. ನರಸೀಪುರದಲ್ಲಿ ನಡೆದ ಹನುಮ ಜಯಂತಿಯ ಸಂದರ್ಭದಲ್ಲಿ ಆದ ಕ್ಷುಲ್ಲಕ ವಿಚಾರದ ಗಲಾಟೆಯಲ್ಲಿ ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆ ನಡೆದಿದೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮೆರವಣಿಗೆಗೆ ತಡೆ: ಪ್ರಕ್ಷುಬ್ಧ ಪರಿಸ್ಥಿತಿ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮೆರವಣಿಗೆಗೆ ತಡೆಯೊಡ್ಡಲಾಗಿದ್ದು, ರಾಜ್ಯದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ.

