ಬಿಜೆಪಿ ಮೊದಲ ಪಟ್ಟಿ

ಮಹಾರಾಷ್ಟ್ರ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್, ಅಶೋಕ್ ಚವ್ಹಾಣ್ ಪುತ್ರಿಗೆ ಟಿಕೆಟ್!
ಫಡ್ನವೀಸ್ ನಾಗ್ಪುರ ನೈಋತ್ಯ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬಾವಂಕುಲೆ ಕಮ್ತಿ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ: 8 ಹಾಲಿ ಶಾಸಕರಿಗೆ ಖೋಕ್, 52 ಹೊಸ ಅಭ್ಯರ್ಥಿಗಳಿಕೆ ಟಿಕೆಟ್!
ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಬಿಜೆಪಿ 8 ಹಾಲಿ ಶಾಸಕರಿಗೆ ಖೋಕ್ ನೀಡಿದೆ.

ಯುವಕರಿಗಾಗಿ ಹಿರಿಯರು ಜಾಗ ಖಾಲಿ ಮಾಡಬೇಕು, ಇದು ಬಿಜೆಪಿ ಸಂಸ್ಕೃತಿ: ಸಿಎಂ ಬೊಮ್ಮಾಯಿ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ.ಸಿ. ನಾಗೇಶ್, ಆರ್. ಅಶೋಕ್, ಎಸ್. ಸುರೇಶ್ ಕುಮಾರ್ ಸೇರಿದಂತೆ 22 ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಮಾತುಗಳು ಕೇಳಿಬರುತ್ತಿವೆ.

ಇಂದಿನಿಂದ ಎರಡು ದಿನ ಬಿಜೆಪಿ ಕೋರ್ ಕಮಿಟಿ ಸಭೆ; ಏಪ್ರಿಲ್ 8ಕ್ಕೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬೊಮ್ಮಾಯಿ
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಏಪ್ರಿಲ್ 8 ರಂದು ಬಿಡುಗಡೆಯಾಗುವ ಸಾಧ್ಯತೆಯಿದೆ.

