ದೇಶಮಹಿಳೆಯನ್ನು ನಿಂದಿಸಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯನ ನಿವಾಸದ ಮೇಲೆ ಬುಲ್ಡೋಜರ್ ಪ್ರಯೋಗ; ಅಕ್ರಮ ಕಟ್ಟಡ ನೆಲಸಮ
ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ ಆರೋಪವನ್ನು ಎದುರಿಸುತ್ತಿದ್ದ ಬಿಜೆಪಿಯ ಕಿಸಾನ್ ಮೋರ್ಚಾ ಸದಸ್ಯನೆಂದು ಹೇಳಲಾದ ಶ್ರೀಕಾಂತ್ ತ್ಯಾಗಿ ಅವರ ನಿವಾಸದ ಮೇಲೆ ಬಿಜೆಪಿ ಬುಲ್ಡೋಜರ್ ದಾಳಿ ನಡೆಸಿದೆ. ಈ ವೇಳೆ ಅಕ್ರಮವಾಗಿ ನಿರ್ಮಿಸಲಾದ ಕಟ್ಟಡಗಳನ್ನು ನೆಲಸಮ ಮಾಡಿದೆ.