ರಾಜ್ಯಗಂಗಾವತಿಯಲ್ಲಿ BJP ಯುವ ಮೋರ್ಚಾ ಅಧ್ಯಕ್ಷನ ಹತ್ಯೆ: ನಾಲ್ವರು ಆರೋಪಿಗಳ ಬಂಧನ
ಗಂಗಾವತಿಯ ಲೀಲಾವತಿ ಆಸ್ಪತ್ರೆಯ ಮುಂಭಾಗ ಮಧ್ಯರಾತ್ರಿ ಕ್ರೌರ್ಯ ನಡೆದಿದ್ದು, ಮಧ್ಯರಾತ್ರಿ 2 ಗಂಟೆಗೆ ಕಾರಲ್ಲಿ ಅಗಮಿಸಿದ್ದ ದುಷ್ಕರ್ಮಿಗಳು ವೆಂಕಟೇಶ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು.