ರಾಜಕೀಯಪಂಚ ರಾಜ್ಯಗಳ ಚುನಾವಣೆ ಫಲಿತಾಂಶದಿಂದ ಇಂಡಿಯಾ ಮೈತ್ರಿಕೂಟಕ್ಕೆ ತೀವ್ರ ಮರ್ಮಾಘಾತ: ವಿಜಯೇಂದ್ರ
ಇತ್ತೀಚಿಗೆ ನಡೆದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದಿಂದ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ತೀವ್ರ ಮರ್ಮಾಘಾತವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.