ರಾಜಕೀಯಬಿಜೆಪಿ ಕಾರ್ಯಕಾರಿಣಿ ಸಭೆ: ಲೋಕಸಭೆ ಚುನಾವಣೆಯಲ್ಲಿ ಎದುರಾಳಿಗಳನ್ನು ಲಘುವಾಗಿ ಪರಿಗಣಿಸಬೇಡಿ- ವಿಜಯೇಂದ್ರ
ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಎದುರಾಳಿಗಳನ್ನು ಲಘುವಾಗಿ ಪರಿಗಣಿಸಬೇಡಿ ಎಂದು ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿರುವ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ, ಎನ್ಡಿಎ ಸರ್ಕಾರದ ಸಾಧನೆಗಳನ್ನು ಜನರ ಮುಂದಿಟ್ಟು ಅದರ ಗೆಲುವಿಗೆ ಅವಿರತವಾಗಿ ಶ್ರಮಿಸುವಂತೆ ಶನಿವಾರ ಕರೆ ನೀಡಿದ್ದಾರೆ.