ರಾಜಕೀಯಸಿ.ಟಿ.ರವಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ, ಪಕ್ಷದ ನಿಯಮದಂತೆ ನಡೆದುಕೊಳ್ತಾರೆ: ನಳಿನ್ ಕುಮಾರ್ ಕಟೀಲ್
ನಮ್ಮ ಪಕ್ಷದಲ್ಲಿ ಒಬ್ಬರಿಗೆ ಒಂದೇ ಸ್ಥಾನ ನಿಯಮವಿರುವುದರಿಂದ ಸಿ.ಟಿ ರವಿ ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.