ರಾಜಕೀಯಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ: ಯಡಿಯೂರಪ್ಪ ಬಣದಲ್ಲಿ ಸಂತಸ, ಕೆಲವು ನಾಯಕರು ಗೈರು
ಬಿಜೆಪಿಯ ಶಕ್ತಿ ಕೇಂದ್ರ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಜಗನ್ನಾಥ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಶಿಕಾರಿಪುರ ಕ್ಷೇತ್ರದ ಶಾಸಕ, ಯುವ ನಾಯಕ ಬಿ ವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.