ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಚುನಾವಣೆ ದಿನ ಹತ್ತಿರವಾದರೂ ಶಮನವಾಗದ ಭಿನ್ನಮತ: ಅತೃಪ್ತ ನಾಯಕರನ್ನು ಸಮಾಧಾನಗೊಳಿಸಲು ಬಿಜೆಪಿ ಹರಸಾಹಸ!

ಜೆಡಿಎಸ್ಗೆ 2 ಕ್ಷೇತ್ರ ಬಿಟ್ಟುಕೊಡಬೇಕು, ಆ ಸೀಟುಗಳು ಯಾವುದು ಎಂದು ಇನ್ನೂ ನಿರ್ಧಾರವಾಗಿಲ್ಲ: ಬಿ ವೈ ವಿಜಯೇಂದ್ರ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಸ್ಥಾನಗಳ ಸ್ಪರ್ಧೆಯಲ್ಲಿ ಜೆಡಿಎಸ್ ಗೆ 2 ಸ್ಥಾನಗಳನ್ನು ಬಿಟ್ಟುಕೊಟ್ಟು ಬಿಜೆಪಿ 26 ಸ್ಥಾನಗಳಲ್ಲಿ ಸ್ಪರ್ಧಿಸುತ್ತದೆಯೇ ಎಂಬ ಅನುಮಾನ ದಟ್ಟವಾಗಿದೆ.

ಮೈಸೂರು ಕ್ಷೇತ್ರ ಟಿಕೆಟ್ ಪ್ರತಾಪ್ ಸಿಂಹ ಕೈತಪ್ಪುತ್ತಾ: ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಹೇಳಿದ್ದೇನು?
ಹೊಸಬರಿಗೆ ಟಿಕೆಟ್ ನೀಡಲು ಚರ್ಚೆ ನಡೆಯುತ್ತಿದೆ ಎಂದ ಆರ್ ಅಶೋಕ್

