ದೇಶಪ್ರಧಾನಿ ಮೋದಿ ವಿದೇಶ ಪ್ರವಾಸ ಮುಗಿಸಿ ಬಂದ ನಂತರ ಬಿಜೆಪಿ ಅಧ್ಯಕ್ಷರ ಆಯ್ಕೆ: ಐವರ ಹೆಸರು ಅಖೈರು
ಬಹುತೇಕ ರಾಜ್ಯಗಳಲ್ಲಿ ಸಾಂಸ್ಥಿಕ ಚುನಾವಣೆ ಪ್ರಕ್ರಿಯೆ ಮುಗಿದಿದೆ. ಇತ್ತೀಚೆಗೆ ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಬಿಜೆಪಿಯಿಂದ ಹೊಸ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ.