ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ: ಎಲ್ಲಾ ರಾಜ್ಯಗಳು ಇವರಿಂದ ಕಲಿಯಿರಿ ಎಂದ ಪ್ರಧಾನಿ ಮೋದಿ!
ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಸೋಮವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಆಕರ್ಷಣೆಯ ಕೇಂದ್ರಬಿಂದುವಾದರು. ಅವರ ಪ್ರಜಾ ಸಂಗ್ರಾಮ ಯಾತ್ರೆಯನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಅವರಿಂದ ಕಲಿಯುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದರು.

ಜ.16, 17 ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ; ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ನಡ್ಡಾ ಮತ್ತೊಂದು ಅವಧಿಗೆ ಆಯ್ಕೆ ಸಾಧ್ಯತೆ
ಜ.16, 17 ರಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತೊಂದು ಅವಧಿಗೆ ಪುನರಾಯ್ಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಮುಂದಿನ 30-40 ವರ್ಷ ಬಿಜೆಪಿ ಯುಗ, ಭಾರತ ವಿಶ್ವಗುರುವಾಗಲಿದೆ: ಅಮಿತ್ ಶಾ
ಮುಂದಿನ 30 ರಿಂದ 40 ವರ್ಷಗಳು ಬಿಜೆಪಿ ಪಕ್ಷದ ಯುಗವಾಗಿದ್ದು ಭಾರತವು "ವಿಶ್ವ ಗುರು" (ವಿಶ್ವ ನಾಯಕ) ಆಗಲಿದೆ ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.

ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ಸಮಿತಿ ರಚನೆ: ಸಿಎಂ ಬೊಮ್ಮಾಯಿ; ಹೈದರಾಬಾದ್ ಗೆ ಪಯಣ ಬೆಳೆಸಿದ ಮುಖ್ಯಮಂತ್ರಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಶನಿವಾರ ಬೆಂಗಳೂರಿನಿಂದ ಬೆಳಗ್ಗೆ ಹೈದರಾಬಾದ್ ಗೆ ಪ್ರವಾಸ ಬೆಳೆಸಿದ್ದಾರೆ, ಅಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಅದರಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಿ ನಾಳೆ ಸಂಜೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಇಂದಿನಿಂದ ಎರಡು ದಿನ ಹೈದರಾಬಾದ್ ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ರಾಜ್ಯದ ನಾಯಕರು ಭಾಗಿ
ಆಂಧ್ರ ಪ್ರದೇಶದ ಹೈದರಾಬಾದ್ ನಲ್ಲಿ ಇಂದು ಶನಿವಾರ ಮತ್ತು ನಾಳೆ ಭಾನುವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಲವು ನಾಯಕರು ಭಾಗಿಯಾಗುತ್ತಾರೆ.

ಲಖೀಂಪುರ ಘಟನೆ ಕುರಿತ ಟ್ವೀಟ್ ತಂದ ಆಪತ್ತು: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ಮನೇಕಾ, ವರುಣ್ ಗಾಂಧಿ ಕೊಕ್!
ಭಾರತೀಯ ಜನತಾಪಕ್ಷ ತನ್ನ ಕಾರ್ಯಕಾರಿ ಸಮಿತಿ ಸದಸ್ಯರ ಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು, ಪಟ್ಟಿಯಿಂದ ಬಿಜೆಪಿ ಹಿರಿಯ ನಾಯಕಿ ಮನೇಕಾ ಗಾಂಧಿ, ವರುಣ್ ಗಾಂಧಿ ಅವರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ.

ಪಾಕಿಸ್ತಾನ ಸಂಪೂರ್ಣ ಹತಾಶೆಯಿಂದ ಉರಿ ದಾಳಿ ನಡೆಸಿದೆ: ಅಮಿತ್ ಶಾ
ಭಾರತದಲ್ಲಿ ಭಯೋತ್ಪಾದನೆಯನ್ನು ಪಸರಿಸುತ್ತಿರುವ ಪಾಕಿಸ್ತಾನದ ವಿರುದ್ಧ ಹೋರಾಡಲು ರಕ್ಷಣಾ ಪಡೆಗೆ ನೆರವಾಗಲು...

ಮೋದಿಗೆ ಎಸ್‍ಪಿಜಿ ಸರ್ಪಗಾವಲು
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಭರದ ತಯಾರಿ ನಡೆದಿದೆ. ಏಪ್ರಿಲ್ 2ರಿಂದ 4ರವರೆಗೆ ನಡೆಯುವ ಕಾರ್ಯಕಾರಿಣಿಗೆ...

ಕೇಂದ್ರ ಸಂಪುಟಕ್ಕೆ ಶೀಘ್ರವೇ ಸರ್ಜರಿ
ಕೆಲಸ ಮಾಡದ ಸಚಿವರಿಗೆ ಕೊಕ್, ಕೆಲಸ ಮಾಡುವ ಸಚಿವರಿಗೆ ಬಡ್ತಿ... ಇದು ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಯೋಚನೆ....

