ಬಿಜೆಪಿ ರ್ಯಾಲಿ

ಕೇರಳದಲ್ಲಿ ಪ್ರಧಾನಿ ಮೋದಿ ರ‍್ಯಾಲಿ: ದಿಢೀರ್ ಕಾಣಿಸಿಕೊಂಡ ಹೊಗೆ, ಕೆಲಕಾಲ ಆತಂಕ ಸೃಷ್ಟಿ!
ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಜನತಾ ಪಕ್ಷದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ನಿಗದಿಯಾಗಿದ್ದ ಸ್ಥಳದಲ್ಲಿ ದಿಢೀರ್ ಹೊಗೆ ಕಾಣಿಸಿಕೊಂಡಿದೆ.

ಲೋಕಸಭೆ ಚುನಾವಣೆ: ಏಪ್ರಿಲ್ 14 ರಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ರ‍್ಯಾಲಿ
ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 14 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಬಂಗ್ರಕುಲೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ.

ಜನವರಿ 2ರಿಂದ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ
ಪ್ರಧಾನಿ ನರೇಂದ್ರ ಮೋದಿ ಜನವರಿ ೨ ರಂದು ತುಮಕೂರು ನಗರಕ್ಕೆ ಭೇಟಿ ನೀಡಲಿದ್ದಾರೆ. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಿರುವ ರೈತ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.

ಪ್ರಧಾನಿ ಮೋದಿ ಸೇರಿದಂತೆ ಹಲವರಿಂದ ಮುಂಬೈ-ಕರ್ನಾಟಕ ಭಾಗದಲ್ಲಿ ಬಿಜೆಪಿ ರ್ಯಾಲಿ
ಬಿಜೆಪಿಯ ಸ್ಟಾರ್ ಪ್ರಚಾರಕರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ...

ಮೈಸೂರಿನಲ್ಲಿ ಮೋದಿ ಮೇನಿಯಾ: 'ಚೌಕಿದಾರ್'ಗಾಗಿ ಮಳೆಯನ್ನು ಲೆಕ್ಕಿಸದೇ ಗಂಟೆಗಟ್ಟಲೇ ಕೂತ ಜನಸ್ತೋಮ
2019ರ ಲೋಕಸಭೆ ಚುನಾವಣೆ ಘೋಷಣೆಯಾದ ಮೇಲೆ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿ ಮೈಸೂರಿನ ರ್ಯಾಲಿಯಲ್ಲಿ ಭಾಗವಹಿಸಿದ್ದರು. ..

ಪಿಎಂ ಮೋದಿ ರಾಜ್ಯ ಪ್ರವಾಸ ಮುಂದೂಡಿಕೆ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗವಹಿಸಬೇಕಿದ್ದ ರಾಜ್ಯದ ಎರಡು ಬೃಹತ್ ಸಮಾವೇಶಗಳು ಒಂದು ದಿನ ಮುಂದೂಡಲ್ಪಟ್ಟಿವೆ.

ಪಶ್ಚಿಮ ಬಂಗಾಳ ಬಿಜೆಪಿ ರ್ಯಾಲಿಯಲ್ಲಿ ಕಾಳ್ತುಳಿತದ ಭೀತಿ, ಭಾಷಣ ಮೊಟಕುಗೊಳಿಸಿದ ಪ್ರಧಾನಿ ಮೋದಿ!
ಪಶ್ಚಿಮ ಬಂಗಾಳದ ಠಾಕೂರ್ ನಗರ್ ನಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಭಾಷಣ ಕೇಳಲು ಜನಸ್ತೋಮವೇ ಹರಿದುಬಂದಿತ್ತು.

ಬಿಜೆಪಿ ರ್ಯಾಲಿ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ: ಜಮ್ಮು-ಕಾಶ್ಮೀರ ಪೊಲೀಸರಿಂದ ಎಫ್ಐಆರ್ ದಾಖಲು
ಬಿಜೆಪಿ ರ್ಯಾಲಿ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ಪ್ರಕರಣ ಸಂಬಂಧ ಜಮ್ಮು ಮತ್ತು ಕಾಶ್ಮೀರ ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ಶನಿವಾರ ತಿಳಿದುಬಂದಿದೆ...

ಅಮಿತ್ ಶಾ ರ್ಯಾಲಿಗೆ ಈಗಾಗಲೇ ಅನುಮತಿ ನೀಡಿದ್ದೇವೆ: ಕೋಲ್ಕತ್ತಾ ಪೋಲೀಸ್
ಆಗಸ್ಟ್ 11ರಂದು ಕೋಲ್ಕತ್ತಾದಲ್ಲಿ ನಡೆಯಲಿರುವ ಅಮಿತ್ ಶಾ ಅವರ ರ್ಯಾಲಿಗೆ ಉದಾಗಲೇ ಅನುಮತಿ ನೀಡಲಾಗಿದೆ ಎಂದು ಕೋಲ್ಕತ್ತಾ ಪೋಲೀಸರು ಹೇಳಿದ್ದಾರೆ.

