ಬಿಜೆಪಿ ವರ್ಸಸ್ ಕಾಂಗ್ರೆಸ್

ಗೆಲುವಿನ ಟ್ರ್ಯಾಕ್ ಗೆ ಮರಳಿದ ಬಿಜೆಪಿ: ಸೆನ್ಸೆಕ್ಸ್ 290 ಅಂಕಗಳ ಏರಿಕೆ!
ವಾಣಿಜ್ಯ

ಗೆಲುವಿನ ಟ್ರ್ಯಾಕ್ ಗೆ ಮರಳಿದ ಬಿಜೆಪಿ: ಸೆನ್ಸೆಕ್ಸ್ 290 ಅಂಕಗಳ ಏರಿಕೆ!

ತೀವ್ರ ಕುತೂಹಲ ಕೆರಳಿಸಿದ್ದ ಗುಜರಾತ್ ಚುನಾವಣಾ ಫಲಿತಾಂಶ ಭಾರತೀಯ ಷೇರುಮಾರುಕಟ್ಟೆ ಮೇಲೂ ಪರಿಣಾಮ ಬೀರಿದ್ದು, ಬೆಳಗ್ಗೆ ಕುಸಿತಕಂಡಿದ್ದ ಷೇರುಮಾರುಕಟ್ಟೆ ಇದೀಗ ಚೇತರಿಕೆಯತ್ತ ಮುಖಮಾಡಿದೆ.

ಷೇರು ಮಾರುಕಟ್ಟೆ ಮೇಲೆ ಗುಜರಾತ್ ಚುನಾವಣಾ ಫಲಿತಾಂಶ ಪರಿಣಾಮ: ಸೆನ್ಸೆಕ್ಸ್ 600 ಅಂಕ ಇಳಿಕೆ!
ವಾಣಿಜ್ಯ

ಷೇರು ಮಾರುಕಟ್ಟೆ ಮೇಲೆ ಗುಜರಾತ್ ಚುನಾವಣಾ ಫಲಿತಾಂಶ ಪರಿಣಾಮ: ಸೆನ್ಸೆಕ್ಸ್ 600 ಅಂಕ ಇಳಿಕೆ!

ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶ ಭಾರತೀಯ ಷೇರು ಮಾರುಕಟ್ಟೆ ಮೇಲೂ ಗಂಭೀರ ಪರಿಣಾಮ ಬೀರಿದ್ದು, ಮಾರುಕಟ್ಟೆ ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್ ಬರೊಬ್ಬರಿ 600 ಅಂಕಗಳ ಇಳಿಕೆ ಕಂಡಿದೆ.

ಗುಜರಾತ್ ನಲ್ಲಿ ಬಿಜೆಪಿಗೆ ಮುನ್ನಡೆ: ಚುನಾವಣಾ ಆಯೋಗ
ದೇಶ

ಗುಜರಾತ್ ನಲ್ಲಿ ಬಿಜೆಪಿಗೆ ಮುನ್ನಡೆ: ಚುನಾವಣಾ ಆಯೋಗ

ತೀವ್ರ ಕುತೂಹಲ ಕೆರಳಿಸಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಮುನ್ನಡೆ ಸಾಧಿಸಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗುಜರಾತ್- ಹಿಮಾಚಲ ಪ್ರದೇಶ ಚುನಾವಣೆ: ಮತ ಎಣಿಕೆ ಆರಂಭ
ದೇಶ

ಗುಜರಾತ್- ಹಿಮಾಚಲ ಪ್ರದೇಶ ಚುನಾವಣೆ: ಮತ ಎಣಿಕೆ ಆರಂಭ

ಬಹು ನಿರೀಕ್ಷಿತ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಮತಎಣಿಕೆ ಕಾರ್ಯ ಆರಂಭವಾಗಿದ್ದು, ಆರಂಭಿಕ ಹಂತದಲ್ಲಿ ಅಂಚೆಗಳ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಗುಜರಾತ್ ನಲ್ಲಿ ಆಡಳಿತಾರೂಢ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ,

ಗುಜರಾತ್: ಚುನಾವಣೋತ್ತರ ಸಮೀಕ್ಷೆ 'ನಾನ್‌ಸೆನ್ಸ್'; ದಲಿತ ಮುಖಂಡ ಜಿಘ್ನೇಶ್ ಮೇವಾನಿ
ದೇಶ

ಗುಜರಾತ್: ಚುನಾವಣೋತ್ತರ ಸಮೀಕ್ಷೆ 'ನಾನ್‌ಸೆನ್ಸ್'; ದಲಿತ ಮುಖಂಡ ಜಿಘ್ನೇಶ್ ಮೇವಾನಿ

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂಬ ಚುನಾವಣೋತ್ತರ ಸಮೀಕ್ಷೆಗಳೆಲ್ಲಾ ಅಸಂಬದ್ಧ ಎಂದು ದಲಿತ ಮುಖಂಡ...

ಚುನಾವಣಾ ಫಲಿತಾಂಶ ನಿರಾಶೆ ತಂದಿಲ್ಲ. ಬದಲಿಗೆ ತೃಪ್ತಿ ಇದೆ: ರಾಹುಲ್ ಗಾಂಧಿ
ದೇಶ

ಚುನಾವಣಾ ಫಲಿತಾಂಶ ನಿರಾಶೆ ತಂದಿಲ್ಲ. ಬದಲಿಗೆ ತೃಪ್ತಿ ಇದೆ: ರಾಹುಲ್ ಗಾಂಧಿ

ಗುಜರಾತ್ ಚುನಾವಣಾ ಫಲಿತಾಂಶ ತಮಗೆ ನಿರಾಸೆ ತಂದಿಲ್ಲ. ಬದಲಿಗೆ ಫಲಿತಾಂಶ ತೃಪ್ತಿ ತಂದಿದೆ ಎಂದು ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

ಗುಜರಾತ್, ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ಪ್ರಧಾನಿ ಮೋದಿ ಮ್ಯಾಜಿಕ್: ಶತೃಘ್ನ ಸಿನ್ಹಾ
ದೇಶ

ಗುಜರಾತ್, ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ಪ್ರಧಾನಿ ಮೋದಿ ಮ್ಯಾಜಿಕ್: ಶತೃಘ್ನ ಸಿನ್ಹಾ

ಪ್ರಧಾನಿ ಮೋದಿ ಮ್ಯಾಜಿಕ್ ನಿಂದಾಗಿ ಬಿಜೆಪಿ ಹಿಮಾಚಲ ಪ್ರದೇಶ ಮತ್ತು ಗುಜರಾತ್ ವಿಧಾನಸಭೆಯಲ್ಲಿ ಜಯ ಗಳಿಸಿದೆ ಎಂದು ಬಾಲಿವುಡ್ ನಟ ಹಾಗೂ ಬಿಜೆಪಿ ಮುಖಂಡ ಶತೃಘ್ನ ಸಿನ್ಹಾ ಅವರು ಹೇಳಿದ್ದಾರೆ.