ರಾಜಕೀಯಕಾಂಗ್ರೆಸ್ ಸೇರ್ತಾರೆ ಎಂಬ ವದಂತಿ ನಡುವೆ ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್!
ಲೋಕಸಭಾ ಚುನಾವಣೆಗೂ ಮುನ್ನಾ ಆಪರೇಷನ್ ಹಸ್ತ' ಮೂಲಕ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಕೆಲ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದು, ಈ ಕುರಿತು ತೀವ್ರ ಚರ್ಚೆ ನಡೆಯುತ್ತಿದೆ.