ರಾಜ್ಯಯತ್ನಾಳ್ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು ಸಲ್ಲಿಕೆ
ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಿಯೋಗ ಬುಧವಾರ ರಾಜ್ಯಪಾಲರಿಗೆ ದೂರು ಸಲ್ಲಿಸಿತು.