ಬಿಜೆಪಿ ಶಾಸಕ ಯತ್ನಾಳ್

ಬಸವಣ್ಣನ ಬಗ್ಗೆ ಯತ್ನಾಳ್ ವಿವಾದಾತ್ಮಕ ಹೇಳಿಕೆ; ಭುಗಿಲೆದ್ದ ಆಕ್ರೋಶ!
ಯತ್ನಾಳ್ ಹೇಳಿಕೆಗೆ ಲಿಂಗಾಯತ ಮಠದ ಸ್ವಾಮೀಜಿಗಳು ಸೇರಿದಂತೆ ವಿವಿಧ ರಾಜಕಾರಣಿಗಳು ಕಿಡಿಕಾರಿದ್ದಾರೆ. ಜಗಜ್ಯೋತಿ ಬಸವಣ್ಣನವರ ಬಗ್ಗೆ ಅತ್ಯಂತ ಅವಮಾನಕರವಾಗಿ, ಅತ್ಯಂತ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕ ಯತ್ನಾಳ್ ಅವರು ಕ್ಷಮಿಸಲಾರದ ತಪ್ಪೆಸಗಿದ್ದಾರೆ- ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ಸರ್ಕಾರ ಉರುಳಿಸಲು 1,000 ಕೋಟಿ ರೂಪಾಯಿ, ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಪ್ರಕರಣ!
1,000 ಕೋಟಿ ರೂ. ಹಣದ ಮೂಲ ಯಾವುದು? ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. PMLA ಅಡಿ ಪ್ರಕರಣ ಬರುತ್ತದೆ. ವಿಚಾರಣೆಗೊಳಪಡಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ಆಗ್ರಹಿಸಿದ್ದಾರೆ.

