ರಾಜಕೀಯಸೋತವರಿಗೆ ಸಚಿವ ಸ್ಥಾನ ನೀಡಿದರೆ ಹೈದರಾಬಾದ್ ಕರ್ನಾಟಕಕ್ಕೆ ಅನ್ಯಾಯ: ಬಿಜೆಪಿ ಶಾಸಕ ರಾಜುಗೌಡ
ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡುವ ಸುದ್ದಿಗಳು ಬರುತ್ತಿವೆ. ಸೋತವರಿಗೆ ಸಚಿವ ಸ್ಥಾನ ನೀಡಿದರೆ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಬಿಜೆಪಿ ಶಾಸಕ ರಾಜುಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.