2013 ರ ಮುಜಫರ್ನಗರ ಕೋಮು ಗಲಭೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಖತೌಲಿ ಬಿಜೆಪಿ ಶಾಸಕ ವಿಕ್ರಂ ಸೈನಿ ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಶುಕ್ರವಾರ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ.