ರಾಜಕೀಯಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಅಮಿತ್ ಶಾ ಮಾರ್ಗದರ್ಶನ: ವಿಜಯೇಂದ್ರ
ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ನಡುವೆ ಜಂಗೀಕುಸ್ತಿಗೆ ವೇದಿಕೆಯಾಗಿ ಪರಿಣಮಿಸಿದ್ದು, ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿರುವುದು ಬಿಜೆಪಿಗೆ ಮುಜುಗರದ ಪ್ರಶ್ನೆಯಾಗಿ ಉಳಿದಿದೆ.