ರಾಜ್ಯಟ್ರಾಫಿಕ್ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದ ಸುರೇಶ್ ಕುಮಾರ್; ಅನುಭವ ಹಂಚಿಕೊಂಡ ಬಿಜೆಪಿ ಶಾಸಕ
ಟ್ರಾಫಿಕ್ ಪೊಲೀಸ್ ಆಗಿ ಕಾರ್ಯನಿರ್ವಹಿಸಿರುವುದು ಒಂದು "ಉತ್ತಮ" ಅನುಭವ ಎಂದ ಸುರೇಶ್ ಕುಮಾರ್ ಅವರು, ಪ್ರತಿ ಸೋಮವಾರ ಒಂದು ಗಂಟೆ ಸಂಚಾರಿ ಪೊಲೀಸರ ಕಾರ್ಯ ನಿರ್ವಹಣೆಗೆ ಸಹಾಯ ಮಾಡುವುದಾಗಿ ಪ್ರತಿಜ್ಞೆ ಮಾಡಿದರು.