ರಾಜ್ಯಪ್ರಚೋದನಾಕಾರಿ ಹೇಳಿಕೆ: ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲು
ದೇಶದಲ್ಲಿ ಬಹುಸಂಖ್ಯಾತರಾಗಿರುವ ಹಿಂದೂಗಳು ಸಿಎಎ ವಿರೋಧಿಸುತ್ತಿರುವ ಅಲ್ಪಸಂಖ್ಯಾತರ ಮೇಲೆ ಖಡ್ಗ ಜಳಪಿಸಿದರೆ ಅವರೆಲ್ಲರೂ ನಿರ್ನಾಮವಾಗುತ್ತಾರೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಅವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.