ದೇಶಸೆಮಿಕಂಡಕ್ಟರ್ ಘಟಕ ಕುರಿತು ಪ್ರಿಯಾಂಕ್ ಖರ್ಗೆ ಆಕ್ಷೇಪ; ಅಸ್ಸಾಂ ಬಿಜೆಪಿ ಶಾಸಕರ ಪ್ರತಿಭಟನೆ
ಐದು ಸೆಮಿಕಾನ್ ಉತ್ಪಾದನಾ ಘಟಕಗಳ ಪೈಕಿ ನಾಲ್ಕು ಗುಜರಾತ್ನಲ್ಲಿದ್ದು, ಒಂದು ಅಸ್ಸಾಂನಲ್ಲಿ ಸ್ಥಾಪನೆಯಾಗುತ್ತಿದೆ. ಆದರೆ ಅಲ್ಲಿ ಅವರಿಗೆ ಸೂಕ್ತ ಕೌಶಲ್ಯಗಳ ವ್ಯವಸ್ಥೆ ಇಲ್ಲ. ಸಂಶೋಧನಾ ಪರಿಸರ ವ್ಯವಸ್ಥೆ ಇಲ್ಲ.