ರಾಜಕೀಯವಕ್ಫ್ ವಿವಾದ: ಚರ್ಚೆಗೆ ಅವಕಾಶ ನೀಡದ ಸ್ಪೀಕರ್, ವಿಧಾನಸಭೆಯಿಂದ ಬಿಜೆಪಿ ಶಾಸಕರ ಸಭಾತ್ಯಾಗ!
ಬಿಜೆಪಿ ಶಾಸಕ ಎನ್. ಮುನಿರತ್ನ ವಿರುದ್ಧದ ಹನಿಟ್ರಾಪ್ ಹಾಗೂ ಎದುರಾಳಿಗಳಿಗೆ ಹೆಚ್ ಐವಿ ಸೋಂಕು ತಗುಲುವ ಇಂಜೆಕ್ಷನ್ ಆರೋಪ ಕುರಿತು ಸದನದಲ್ಲಿ ಚರ್ಚೆಗೆ ಕಾಂಗ್ರೆಸ್ ಶಾಸಕರು ಪಟ್ಟು ಹಿಡಿದಾಗ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ಶಾಸಕರು ಸಭೆಯಿಂದ ನಿರ್ಗಮಿಸಿದರು.