ರಾಜಕೀಯ''ಸಿದ್ರಾಮುಲ್ಲಾ ಖಾನ್'' ಎಂದ ಅನಂತ್ ಕುಮಾರ್ ಹೆಗಡೆ; ಮುಸ್ಲಿಂ ವಿರೋಧಿ ಎಂದು ಸಿಎಂ ಕಿಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು '' ಸಿದ್ರಾಮುಲ್ಲಾ ಖಾನ್'' ಎಂದು ಕರೆದಿರುವ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ, ಸಿದ್ದು ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಕರ್ನಾಟಕ ದಿವಾಳಿಯಾಗುತ್ತಿದೆ. ಮತ ಗಳಿಸಲು ರಾಜ್ಯವನ್ನು ಲೂಟಿ ಮಾಡಲು ಹೊರಟಿದೆ ಎಂದು ಆರೋಪಿಸಿದ್ದಾರೆ.