ದೇಶ'ಟಿಎಂಸಿ ನನ್ನನ್ನು ಕೊಲ್ಲಲು ಯತ್ನಿಸುತ್ತಿದೆ': ಮನೆಯ ಹೊರಗೆ ಮತ್ತೊಂದು ಬಾಂಬ್ ಸ್ಫೋಟದ ಬಳಿಕ ಬಿಜೆಪಿ ಸಂಸದ ಅರ್ಜುನ್ ಸಿಂಗ್
ಪಶ್ಚಿಮ ಬಂಗಾಳದ ಉತ್ತರ 24 ಪರಗಣದಲ್ಲಿರುವ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಬಾಂಬ್ ಎಸೆದ ಒಂದು ವಾರದ ನಂತರ, ಮಂಗಳವಾರ ಬೆಳಗ್ಗೆ ಅವರ ಮನೆಯ ಹೊರಗೆ ಮತ್ತೊಂದು ಬಾಂಬ್...