ದೇಶಶಿಷ್ಟಾಚಾರ ಉಲ್ಲಂಘನೆ: ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ಕಾಂಗ್ರೆಸ್ ಸಂಸದ ಶಶಿ ತರೂರ್ ನೊಟೀಸ್
ಶಿಷ್ಟಾಚಾರ ಉಲ್ಲಂಘನೆ(breach of privilege) ಆರೋಪದ ಮೇಲೆ ಕಾಂಗ್ರೆಸ್ ಸಂಸದ ಶಶಿ ತರೂರ್ ಬಿಜೆಪಿ ಸಂಸದ ನಿಶಿಕಾಂತ್ ದುಬೆಗೆ ನೊಟೀಸ್ ಕಳುಹಿಸಿದ್ದಾರೆ. ಶಶಿ ತರೂರ್ ಮಾಹಿತಿ ತಂತ್ರಜ್ಞಾನದ ಸಂಸದೀಯ ಮಂಡಳಿಯ ಮುಖ್ಯಸ್ಥರಾಗಿದ್ದಾರೆ.