ರಾಜ್ಯ'ನಮ್ಮದು ಅಂಬೇಡ್ಕರ್ ರಕ್ತ; ಭಯಪಡುವ ಜಾಯಮಾನ ನನ್ನದಲ್ಲ': ರಮೇಶ್ ಜಿಗಜಿಣಗಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
ನಾನು ಬಾಬಾ ಸಾಹೇಬರ ಸಿದ್ಧಾಂತದವನು. ಪ್ರಶ್ನಿಸುವ ಧೈರ್ಯ ಮತ್ತು ವೈಚಾರಿಕತೆ ಅವರಿಂದಲೇ ಬಂದಿರುವುದು. ಬಾಬಾ ಸಾಹೇಬರನ್ನು ನಂಬಿದವರಿಗೆ ಭಯ ಇಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.