ದೇಶಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ: ಬಿಜೆಪಿ ಸಂಸದ ಸೌಮಿತ್ರಾ ಖಾನ್ ಪತ್ನಿ ಟಿಎಂಸಿಗೆ ಸೇರ್ಪಡೆ!
ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಂತೆ ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಒಂದು ಕಡೆ ಆಡಳಿತಾರೂಢ ಟಿಎಂಸಿಯ ಶಾಸಕರು ಬಿಜೆಪಿಯತ್ತ ಜಿಗಿಯುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಮುಖಂಡರು ಸಹ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಯಕತ್ವ ಒಪ್ಪಿ, ಟಿಎಂಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.