ದೇಶನಿಂಬೆಹಣ್ಣು ಕತ್ತರಿಸಿ, ಮಳೆ ನಿಲ್ಲಿಸಿದೆ: ವಿವಾದವನ್ನು ಮೈ ಮೇಲೆ ಎಳೆದುಕೊಂಡ ಬಿಜೆಪಿ ಸಂಸದ! ಕಾಂಗ್ರೆಸ್, ನೆಟ್ಟಿಗರ ಲೇವಡಿ
ಕಂಕೇರ್ ಕ್ಷೇತ್ರದ ಸಂಸದರಾದ ನಾಗ್, ಮಂಗಳವಾರ ದೌಂಡಿಲೋಹಾರದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಈ ಹೇಳಿಕೆ ನೀಡಿದ್ದರು.'ಮಹತಾರಿ ವಂದನ್ ಯೋಜನೆ'ಗೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅಲ್ಲಿಗೆ ಆಗಮಿಸಿದ್ದರು.