ದೇಶವಿರೋಧ ಪಕ್ಷಗಳ ನಡವಳಿಕೆ ಸಂಸತ್ತು, ಸಂವಿಧಾನಕ್ಕೆ ಮಾಡಿದ ಅಪಮಾನ: ಪ್ರಧಾನಿ ಮೋದಿ
ಲೋಕಸಭೆ ಮತ್ತು ರಾಜ್ಯಸಭೆಯಲ್ಲಿನ ಮುಂಗಾರು ಅಧಿವೇಶನದಲ್ಲಿ ಗದ್ದಲ ಉಂಟು ಮಾಡಿ ಕಲಾಪಗಳನ್ನು ಪದೇ ಪದೇ ಮುಂದೂಡುವಂತೆ ಮಾಡಿದ ವಿರೋಧಪಕ್ಷಗಳ ನಡವಳಿಕೆ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ತೀವ್ರವಾಗಿ ಕಿಡಿಕಾರಿದ್ದಾರೆ.