ಬಿಜೆಪಿ ಸಭೆ

ವಿಧಾನಮಂಡಲ ಮುಂಗಾರು ಅಧಿವೇಶನ: BJP ಶಾಸಕಾಂಗ ಪಕ್ಷದ ಸಭೆ, ಸರ್ಕಾರದ ವಿರುದ್ಧ ರಣತಂತ್ರ
ನಡೆಯುತ್ತಿರುವ ಅಧಿವೇಶನದಲ್ಲಿ ಏನು ಚರ್ಚಿಸಬೇಕು ಎಂಬುದರ ಕುರಿತು ಸದಸ್ಯರಿಂದ ಅನೇಕ ಸಲಹೆಗಳು ಬಂದಿವೆ.

ಬಿಜೆಪಿ ಸಭೆಗೆ ಚಕ್ಕರ್; ಚಲುವರಾಯಸ್ವಾಮಿ ಭೇಟಿಗೆ ಹಾಜರ್: ಸೋಮಶೇಖರ್ ಹಾದಿಯಲ್ಲಿ ರೇಣುಕಾಚಾರ್ಯ?
ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸ್ವಪಕ್ಷದ ವಿರುದ್ಧ ಕಿಡಿಕಾರುತ್ತಿರುವ ಮಾಜಿ ಶಾಸಕ ರೇಣುಕಾಚಾರ್ಯ ಅವರು ಬೆಂಗಳೂರಿನಲ್ಲಿ ಇದ್ದರೂ ಸಹ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷದ ಸಭೆಗೆ ಗೈರು ಹಾಜರಿ ಆಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಚುನಾವಣೆಯ ತಂತ್ರಗಾರಿಕೆ ಮಕಾಡೆ ಮಲಗಿದಾಗ ಗಂಟು ಮೂಟೆ ಕಟ್ಟಿ ನಾಪತ್ತೆ; ಬಿಎಸ್ ವೈಗೆ ಸೆಡ್ಡು ಹೊಡೆಯಲು ಪ್ರತ್ಯಕ್ಷ!
ಚುನಾವಣೆಯ ತಂತ್ರಗಾರಿಕೆ ಮಕಾಡೆ ಮಲಗಿ ಹೀನಾಯ ಸೋಲು ಅನುಭವಿಸಿದಾಗ ಇದೇ ಸಂತೋಷ್ ಗಂಟು ಮೂಟೆ ಕಟ್ಟಿಕೊಂಡು ನಾಪತ್ತೆಯಾಗಿದ್ದರು ಎಂದು ಲೇವಡಿ ಮಾಡಿದೆ.

ಕಾಂಗ್ರೆಸ್ ನ 40-45 ಜನ ಸಂಪರ್ಕದಲ್ಲಿ, ಆಪರೇಷನ್ ಒಂದು ದಿನದ ಕೆಲಸ: ಬಿಎಲ್ ಸಂತೋಷ್
ವಿಧಾನಸಭೆ ಚುನಾವಣೆ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿಗೆ ಮತ್ತೆ ಚೈತನ್ಯ ನೀಡುವ ಹಾಗೂ ಮುಂಬರುವ ಲೋಕಸಭಾ ಚುನಾವಣೆಗಾಗಿ ಪಕ್ಷವನ್ನು ಪುನರ್ ಸಂಘಟಿಸುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ನಗರದಲ್ಲಿ ಗುರುವಾರ ಸಭೆ ನಡೆಸಿದ್ದಾರೆ.

ಪ್ರಧಾನಿ ಮೋದಿ ನಿವಾಸದಲ್ಲಿ ತಡರಾತ್ರಿ ಬಿಜೆಪಿ ನಾಯಕರ ಮಹತ್ವದ ಸಭೆ: ಸಂಪುಟ ಪುನಾರಚನೆಗೆ ಸಿದ್ಧತೆ?
2024ರ ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ನಿನ್ನೆ ತಡರಾತ್ರಿ ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಮಹತ್ವದ ಸಭೆ ನಡೆದಿದ್ದು, ಸಂಪುಟ ಪುನಾರಚನೆ ಕುರಿತು ಸಿದ್ಧತೆ ನಡೆಸಲಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಬೀದಿಗೆ ಬಿದ್ದ ಬಿಜೆಪಿ ಬೇಗುದಿ: ಸಭೆಯಲ್ಲಿ ನಾಯಕರ ಘರ್ಷಣೆ; ತುಟಿ ಬಿಚ್ಚದೆ ಮೌನಕ್ಕೆ ಶರಣಾದ ಬೊಮ್ಮಾಯಿ!
ವಿಧಾನಸಭಾ ಚುನಾವಣೆ ಸೋಲಿನ ಬಳಿಕ ಬಿಜೆಪಿಯಲ್ಲಿ ಒಳಗೊಳಗೆ ಕುದಿಯುತ್ತಿದ್ದ ಅಸಹನೆ ಈಗ ಬೀದಿಗೆ ಬಂದಿದೆ. ಪಕ್ಷದ ನಾಯಕರು ವಿವಿಧ ಜಿಲ್ಲೆಗಳಲ್ಲಿ ನಡೆಸುತ್ತಿರುವ ಸಭೆಗಳಲ್ಲಿ ನಾಯಕರ ಕೆಸರೆರಚಾಟ ಮತ್ತು ಕಾರ್ಯಕರ್ತರ ಆಕ್ರೋಶ ತಾರಕಕ್ಕೇರಿದೆ.

ಮಾಲೂರು: ಬಿಜೆಪಿ ವಿಜಯಸಂಕಲ್ಪ ಯಾತ್ರೆ ಪೂರ್ವಭಾವಿ ಸಭೆಯಲ್ಲಿ ಕೈಕೈ ಮಿಲಾಯಿಸಿದ ಬಿಜೆಪಿ ಕಾರ್ಯಕರ್ತರು
ಮಾಲೂರು ವಿಜಯ ಸಂಕಲ್ಪ ಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.

ವಿಧಾನಸಭೆ ಚುನಾವಣೆ ಸಿದ್ಧತೆ: ಫೆ.26 ರಂದು ಬಿಜೆಪಿ ನಾಯಕರ ಸಭೆ ಕರೆದ ಜೆಪಿ ನಡ್ಡಾ
ಮುಂಬರುವ ವಿಧಾನಸಭೆ ಚುನಾವಣೆಗಳು ಮತ್ತು 2024ರ ಲೋಕಸಭೆ ಚುನಾವಣೆ ಹಾಗೂ ಜಿ 20 ಸಿದ್ಧತೆಗಳ ಕುರಿತು ಚರ್ಚಿಸಲು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ ಅವರು ಫೆಬ್ರವರಿ 26 ರಂದು ಎಲ್ಲಾ ಬಿಜೆಪಿ ನಾಯಕರ ಸಭೆಯನ್ನು ಕರೆದಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು: ಸಚಿವ ಅಂಗಾರ ನೇತೃತ್ವದಲ್ಲಿ ಬಿಜೆಪಿ ನಾಯಕರ ಸಭೆ; ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಆರೋಪ
ಜಿಲ್ಲೆಯ ಕಡಬದಲ್ಲಿರುವ ಸರಸ್ವತಿ ವಿದ್ಯಾಲಯದಲ್ಲಿ ಸಚಿವ ಎಸ್.ಅಂಗಾರ ನೇತೃತ್ವದಲ್ಲಿ ಬಿಜೆಪಿ ಸಭೆ ನಡೆದಿದ್ದು, ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

