ದೇಶ3,260 ನಕಲಿ ಪಕ್ಷಗಳ ಮೂಲಕ 10,000 ಕೋಟಿ ಕಪ್ಪುಹಣ ಅಕ್ರಮ ವರ್ಗಾವಣೆ; ಬಿಜೆಪಿಯ 'ಸಿ' ಟೀಮ್ ಎಂದು ಕಾಂಗ್ರೆಸ್ ಆರೋಪ!
ದೇಶದ ಇತಿಹಾಸದಲ್ಲಿಯೇ ಅತಿದೊಡ್ಡ ತೆರಿಗೆ ಹಗರಣವನ್ನು ಬಯಲು ಮಾಡಿರುವುದಾಗಿ ಕಾಂಗ್ರೆಸ್ ಪಕ್ಷ ಹೇಳಿಕೊಂಡಿದೆ. ಎಐಸಿಸಿ ರಾಷ್ಟ್ರೀಯ ವಕ್ತಾರ ಮತ್ತು ಮಾಜಿ ರಾಜ್ಯಸಭಾ ಸಂಸದ ಶಕ್ತಿಸಿನ್ಹ ಗೋಹಿಲ್ ಪ್ರಮುಖ ಬಹಿರಂಗಪಡಿಸಿದೆ.