ದೇಶದೆಹಲಿ ಚುನಾವಣೆ: ಮಾಜಿ ಸಂಸದ ರಮೇಶ್ ಬಿಧುರಿ ಬಿಜೆಪಿ ಸಿಎಂ ಅಭ್ಯರ್ಥಿ ಎಂದ ಕೇಜ್ರಿವಾಲ್! ಬಹಿರಂಗ ಚರ್ಚೆಗೆ ಸವಾಲು
ಕಲ್ಕಾಜಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಬಿಧುರಿ ಅವರನ್ನು ಕಣಕ್ಕಿಳಿಸಿದೆ. ಎಎಪಿ ಅಭ್ಯರ್ಥಿ ಮತ್ತು ದೆಹಲಿ ಮುಖ್ಯಮಂತ್ರಿ ಅತಿಶಿ ಅವರಿಗೆ ಎದುರಾಳಿಯಾಗಿದ್ದಾರೆ. ಅತಿಶಿ ಬಗ್ಗೆ ಬಿಧುರಿ ಅವರು ಇತ್ತೀಚೆಗೆ ಹೇಳಿದ ಮಾತುಗಳು ವಿವಾದ ಹುಟ್ಟುಹಾಕಿತ್ತು.