ರಾಜಕೀಯಚುನಾವಣೆ ಘೋಷಣೆಯಾದ್ರೆ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ ಹೊಸ ಬಾಂಬ್
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ವಿಜಯೇಂದ್ರ ಅವರು, ಅಧಿಕಾರಕ್ಕಾಗಿ ʻಸ್ಟಿಂಗ್ ಆಪರೇಷನ್ʼ ಮಾಡಿಸೋದು ರಾಜಕೀಯ ವ್ಯಭಿಚಾರ ಎಂದು ಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.