ಬಿಜೆಪಿ ಸೇರ್ಪಡೆ

ಪಂಜಾಬ್ AAP ದೊಡ್ಡ ಹೊಡೆತ: ಸಿಎಂ ಭಗವಂತ್ ಮಾನ್ ಸೋದರ ಸಂಬಂಧಿ ಬಿಜೆಪಿಗೆ ಸೇರ್ಪಡೆ!
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರ ಸೋದರ ಸಂಬಂಧಿ ಜ್ಞಾನ್ ಸಿಂಗ್ ಮಾನ್ ಭಾರತೀಯ ಜನತಾ ಪಕ್ಷಕ್ಕೆ (BJP) ಸೇರ್ಪಡೆಗೊಂಡಿದ್ದಾರೆ. ಅವರು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಪಂಜಾಬ್ ಬಿಜೆಪಿ ರಾಜ್ಯ ಅಧ್ಯಕ್ಷ ಸುನಿಲ್ ಜಾಖರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ

ದೆಹಲಿ ಬಿಜೆಪಿ ಅಧ್ಯಕ್ಷರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದ ಸ್ವಾತಿ ಮಲಿವಾಲ್
ಸುದ್ದಿಗಾರರೊಂದಿಗೆ ಮಾತನಾಡಿದ ಮಲಿವಾಲ್, ನಾವು ಯಾವುದೇ ಒತ್ತಡದಿಂದಲೂ ಈ ನಿರ್ಧಾರ ತೆಗೆದುಕೊಂಡಿಲ್ಲ. ಬದಲಾಗಿ ಕೇಸರಿ ಪಕ್ಷದ ಕೆಲಸಗಳಿಂದ ಪ್ರೇರಿತಳಾಗಿದ್ದೇನೆ ಎಂದು ಹೇಳಿದ್ದಾರೆ.

ಅಸ್ಸಾಂನ ಮಾಜಿ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿ ಸೇರ್ಪಡೆ
ಫೆಬ್ರವರಿ 16ರಂದು ಬೋರಾ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಹೈಕಮಾಂಡ್ ರಾಜೀನಾಮೆಯನ್ನು ಸ್ವೀಕರಿಸಿರಲಿಲ್ಲ. ಹಿರಿಯ ನಾಯಕರು ಬೋರಾ ನಿವಾಸಕ್ಕೆ ಧಾವಿಸಿದ್ದರು. ರಾಹುಲ್ ಗಾಂಧಿ ಕೂಡಾ ಮಾತನಾಡಿದ್ದರು ಎಂದು ವರದಿಯಾಗಿತ್ತು.

ಕೇರಳ: CPI-M ಮಾಜಿ ಶಾಸಕ ರಾಜೇಂದ್ರನ್ ಬಿಜೆಪಿಗೆ ಸೇರ್ಪಡೆ!
ಪಕ್ಷದ ರಾಜ್ಯ ಪ್ರಧಾನ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರಿಂದ ಪಕ್ಷದ ಸದಸ್ಯತ್ವ ಸ್ವೀಕರಿಸಿದರು.

ಮೊದಲ ಹಂತದ ಮತದಾನಕ್ಕೂ ಮುನ್ನವೇ ಪ್ರಶಾಂತ್ ಕಿಶೋರ್ ಗೆ ಭಾರೀ ಹಿನ್ನಡೆ: ಜನ್ ಸುರಾಜ್ ಪಕ್ಷದ ಅಭ್ಯರ್ಥಿ BJP ಸೇರ್ಪಡೆ
ಅಭಿವೃದ್ಧಿ ಮತ್ತು ಸ್ಥಿರ ಸರ್ಕಾರದ ಹಿತಾಸಕ್ತಿಗಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಸಿಂಗ್ ಹೇಳಿದರು. ನಾನು ಎನ್‌ಡಿಎ ಅಭ್ಯರ್ಥಿಯನ್ನು ಸಂಪೂರ್ಣವಾಗಿ ಬೆಂಬಲಿಸಲು ನಿರ್ಧರಿಸಿದ್ದೇನೆ.

ವಂಚನೆ ಪ್ರಕರಣದಲ್ಲಿ ದೋಷಿಯಾಗಿದ್ದ RJD ಮಾಜಿ ಶಾಸಕ ಅನಿಲ್ ಸಹಾನಿ BJP ಸೇರ್ಪಡೆ
2012ರಲ್ಲಿ ರಾಜ್ಯಸಭೆಯಲ್ಲಿ ಆರ್‌ಜೆಡಿ ನಾಯಕನಾಗಿದ್ದ ಅವಧಿಯಲ್ಲಿ ಪ್ರಯಾಣ ಮಾಡದಿದ್ದರೂ, ರಜೆ ಪ್ರಯಾಣ ರಿಯಾಯಿತಿ ಪಡೆಯಲು ನಕಲಿ ವಿಮಾನ ಟಿಕೆಟ್ ಸಲ್ಲಿಸಿದ್ದಕ್ಕಾಗಿ ಸಿಬಿಐ ಕೋರ್ಟ್ ಸಹಾನಿ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು

ಕೆಎನ್ ರಾಜಣ್ಣ ಬಿಜೆಪಿ ಸೇರ್ತಾರಾ? ಹೊಸ ಬಾಂಬ್ ಸಿಡಿಸಿದ ಮಾಗಡಿ ಶಾಸಕ HC ಬಾಲಕೃಷ್ಣ!
ರಾಜಣ್ಣ ತಮ್ಮ ಮಾತಿನಿಂದಲೇ ಕೆಟ್ಟುಹೋದರು. ಮಂತ್ರಿಯಾದಾಗ ಅವರು ಯಾವ ರೀತಿ ನಡೆದುಕೊಂಡಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎಂಬ ಮಾತಿದೆ

ಬೆಳಗಾವಿ: ಅನೇಕ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ಸಜ್ಜಾಗಿದ್ದಾರೆ- ಜಗದೀಶ್ ಶೆಟ್ಟರ್
ಸಿಎಂ ಬದಲಾವಣೆ ಆಗ್ತಾರೆ ಎಂಬುದು ಗೊತ್ತಿಲ್ಲ. ಆದರೆ ಸರ್ಕಾರ ಮಾತ್ರ ಬಹಳ ದಿನ ಇರಲ್ಲ.

ಹರ್ಯಾಣ: ಹಿಸ್ಸಾರ್ ಶಾಸಕಿ ಸಾವಿತ್ರಿ ಜಿಂದಾಲ್ ಬಿಜೆಪಿಗೆ ಬೆಂಬಲ ಘೋಷಣೆ
ಹಿಸ್ಸಾರ್‌ನ ಅಭಿವೃದ್ಧಿಗಾಗಿ ನಾನು ಬಿಜೆಪಿ ಸರ್ಕಾರವನ್ನು ಬೆಂಬಲಿಸಲು ನಿರ್ಧರಿಸಿದ್ದೇನೆ ಎಂದ ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿದರುವ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಹೇಳಿದ್ದಾರೆ.

