ಬಿಜೆಪಿ ಸೋಲು

ಬಂಟ್ವಾಳ ಪುರಸಭೆ ಚುನಾವಣೆ: ಕಾಂಗ್ರೆಸ್-SDPI ಮೈತ್ರಿ ಗೆಲುವು, ಬಿಜೆಪಿಗೆ ಮುಖಭಂಗ
ರಾಜ್ಯ

ಬಂಟ್ವಾಳ ಪುರಸಭೆ ಚುನಾವಣೆ: ಕಾಂಗ್ರೆಸ್-SDPI ಮೈತ್ರಿ ಗೆಲುವು, ಬಿಜೆಪಿಗೆ ಮುಖಭಂಗ

27 ಸದಸ್ಯರ ಪುರಸಭೆಯಲ್ಲಿ ಕಾಂಗ್ರೆಸ್ ಟಿಕೆಟ್ ನಲ್ಲಿ ಗೆಲುವು ಸಾಧಿಸಿದ್ದ ಗಂಗಾಧರ್ ರಾಜೀನಾಮೆ ನೀಡಿದ್ದ ನಂತರ ಕಾಂಗ್ರೆಸ್ ಒಟ್ಟು ಸದಸ್ಯರ ಸಂಖ್ಯೆ 11ಕ್ಕೆ ಕಡಿಮೆಯಾಗಿತ್ತು.

ಲೋಕಸಭೆ ಚುನಾವಣೆ 2024: ಜಾರ್ಖಂಡ್‌ನಲ್ಲಿ ಎಲ್ಲಾ ಐದು ಬುಡಕಟ್ಟು ಸ್ಥಾನಗಳಲ್ಲಿ ಬಿಜೆಪಿ ಸೋಲು
ದೇಶ

ಲೋಕಸಭೆ ಚುನಾವಣೆ 2024: ಜಾರ್ಖಂಡ್‌ನಲ್ಲಿ ಎಲ್ಲಾ ಐದು ಬುಡಕಟ್ಟು ಸ್ಥಾನಗಳಲ್ಲಿ ಬಿಜೆಪಿ ಸೋಲು

ಜಾರ್ಖಂಡ್‌ನಲ್ಲಿ ಬುಡಕಟ್ಟು ಸಮುದಾಯಕ್ಕೆ ಮೀಸಲಾಗಿದ್ದ ಎಲ್ಲ ಐದು ಸ್ಥಾನಗಳನ್ನು ಬಿಜೆಪಿ ಕಳೆದುಕೊಂಡಿದೆ. ಕುಂತಿ ಲೋಹರ್ಡಗಾ, ಸಿಂಗ್‌ಭೂಮ್, ರಾಜಮಹಲ್ ಮತ್ತು ದುಮ್ಕಾ ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ.

ಪ್ರಧಾನಿ ಮೋದಿಯವರ ಸೋಲು ಎನ್ನುವುದು ಸರಿಯಲ್ಲ, ಬಿಜೆಪಿ ಹಿಂದುತ್ವದ ಮೇಲೆ ಹೋರಾಟ ಮಾಡಿಲ್ಲ: ಹಂಗಾಮಿ ಸಿಎಂ ಬೊಮ್ಮಾಯಿ
ಸುದ್ದಿಗಳು

ಪ್ರಧಾನಿ ಮೋದಿಯವರ ಸೋಲು ಎನ್ನುವುದು ಸರಿಯಲ್ಲ, ಬಿಜೆಪಿ ಹಿಂದುತ್ವದ ಮೇಲೆ ಹೋರಾಟ ಮಾಡಿಲ್ಲ: ಹಂಗಾಮಿ ಸಿಎಂ ಬೊಮ್ಮಾಯಿ

ಈ ಬಾರಿ ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ ಪಕ್ಷದ ಸೋಲನ್ನು ವಿನಮ್ರವಾಗಿ ಸ್ವೀಕಾರ ಮಾಡುತ್ತೇವೆ. ಮುಂದೆ ಪಕ್ಷದ ಸಂಘಟನೆ ಮತ್ತು ಆಯ್ಕೆಯಾದ ಶಾಸಕರು ಯಾವ ರೀತಿ ಒಟ್ಟಾಗಿ ಪಕ್ಷವನ್ನು ಬಲವರ್ಧನೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಇವತ್ತು ಸಭೆ ನಡೆಸಿದ್ದೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಿಜೆಪಿ ಕೋರ್ ಕಮಿಟಿ ಸಭೆ ಕರೆದು ಪಕ್ಷದ ಸೋಲಿನ ಬಗ್ಗೆ ಆತ್ಮಾವಲೋಕನ: ಪ್ರಹ್ಲಾದ್ ಜೋಷಿ
ಸುದ್ದಿಗಳು

ಬಿಜೆಪಿ ಕೋರ್ ಕಮಿಟಿ ಸಭೆ ಕರೆದು ಪಕ್ಷದ ಸೋಲಿನ ಬಗ್ಗೆ ಆತ್ಮಾವಲೋಕನ: ಪ್ರಹ್ಲಾದ್ ಜೋಷಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಪಕ್ಷದ ಸೋಲನ್ನು ವಿನಮ್ರತೆಯಿಂದ ಒಪ್ಪಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕಾಂಗ್ರೆಸ್ ಪಕ್ಷವು ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ ಎಂದು ಬಿಜೆಪಿ ಆಶಿಸುತ್ತಿದೆ ಎಂದು ಹೇಳಿದರು. 

ರಾಮ ಮಂದಿರ, ಪ್ರತಿಮೆ, ಹೆಸರು ಬದಲಾವಣೆ ಪಕ್ಷದ ಸೋಲಿಗೆ ಕಾರಣ: ಬಿಜೆಪಿ ಸಂಸದ
ದೇಶ

ರಾಮ ಮಂದಿರ, ಪ್ರತಿಮೆ, ಹೆಸರು ಬದಲಾವಣೆ ಪಕ್ಷದ ಸೋಲಿಗೆ ಕಾರಣ: ಬಿಜೆಪಿ ಸಂಸದ

ರಾಮ ಮಂದಿರ ನಿರ್ಮಾಣ ವಿಚಾರ, ಪ್ರತಿಮೆ ಸ್ಥಾಪನೆ ಹಾಗೂ ಹಲವು ನಗರಗಳ ಹೆಸರು ಬದಲಾವಣೆಗೆ ಹೆಚ್ಚು ಗಮನ ಹರಿಸಿದ್ದೇ ಪಂಚ....

ಯೋಗಿ ಆದಿತ್ಯನಾಥ್  ಸರ್ಕಾರದ ಭ್ರಷ್ಟಾಚಾರವೇ  ಕೈರಾನಾ, ನೂರ್ ಪುರದಲ್ಲಿ ಸೋಲಲು ಕಾರಣ: ಬಿಜೆಪಿ ಶಾಸಕರು
ದೇಶ

ಯೋಗಿ ಆದಿತ್ಯನಾಥ್ ಸರ್ಕಾರದ ಭ್ರಷ್ಟಾಚಾರವೇ ಕೈರಾನಾ, ನೂರ್ ಪುರದಲ್ಲಿ ಸೋಲಲು ಕಾರಣ: ಬಿಜೆಪಿ ಶಾಸಕರು

ಉತ್ತರ ಪ್ರದೇಶದ ಕೈರಾನಾ ಲೋಕಸಭಾ ಹಾಗೂ ನೂರುಪುರ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋಲಲು ಯೋಗಿ ಆದಿತ್ಯನಾಥ್...