ದೇಶಉತ್ತರ ಪ್ರದೇಶ: ಬಿಜೆಪಿಗೆ ಅಡ್ಡ ಮತದಾನ ಮಾಡಿದ ಎಸ್ಪಿಯ 4 ಶಾಸಕರಿಗೆ Y-ಕೆಟಗರಿ ಭದ್ರತೆ
ಫೆಬ್ರವರಿ 27 ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಡ್ಡ ಮತದಾನ ಮಾಡಿದ ಸಮಾಜವಾದಿ ಪಕ್ಷದ ನಾಲ್ವರು ಶಾಸಕರಿಗೆ ವೈ-ಕೆಟಗರಿ ಭದ್ರತೆಯನ್ನು ನಿಗದಿಪಡಿಸಲಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.