ಬಿಜೆಪಿ,ಜೆಡಿಎಸ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!
ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ಮುಖ್ಯಸ್ಥೆ ನೇಹಾ ಬೋರಾ ವೈರಲ್ ವೀಡಿಯೊ ವಿವಾದ ಹುಟ್ಟುಹಾಕಿದೆ. ವೀಡಿಯೊದಲ್ಲಿ ಮೊದಲು ಕಾಕ್ರೋಚ್ ಜನತಾ ಪಕ್ಷ ದೊಂದಿಗೆ ಮತ್ತು ನಂತರ ಕಾಂಗ್ರೆಸ್ ಜೊತೆ ಸೇರಿ ದೇಶದ ಮುಖ್ಯ...

ಸ್ಟಿಂಗ್ ಆಪರೇಷನ್ ಬಗ್ಗೆ ಬೇರೆಯವರು ಮಾತನಾಡುವ ಹಾಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್ ಖರ್ಗೆ..?
ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸುವುದಕ್ಕೆ, ನ್ಯಾಯಕ್ಕಾಗಿ ಧ್ವನಿ ಎತ್ತುವುದಕ್ಕೆ ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ನೀಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಚಾರಿತ್ರ್ಯ ಹರಣ ಮಾಡುತ್ತಿರುವವರು ಯಾರು?

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಾಜಿ ಸಿಎಂ ವರ್ಚಸ್ಸಿಗೆ ಹನಿಟ್ರ್ಯಾಪ್ ಹೆಸರಿನಲ್ಲಿ ಮಸಿ ಬಳಿಯಲು ರೂಪಿಸಿದ ವ್ಯವಸ್ಥಿತ, ಸಂಘಟಿತ ಷಡ್ಯಂತ್ರವನ್ನು ಪ್ರಶ್ನಿಸಿದ್ದಕ್ಕೆ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ.

'ಜನತಾದಳದವರನ್ನು ಬಿಟ್ಟು ಇನ್ಯಾರು ಮಾಡೋಕೆ ಸಾಧ್ಯ'; HDK ರೀತಿಯ ಚರಿತ್ರೆ ಸಿದ್ದರಾಮಯ್ಯ ಅವರಿಗಿಲ್ಲ ಎಂದ ಸಚಿವ ಚಲುವರಾಯಸ್ವಾಮಿ
ಸಿದ್ದರಾಮಯ್ಯ ಅವರ ನಾಯಕತ್ವ, ಅವರು ಬಂದ ದಾರಿ ಎಲ್ಲರಿಗೂ ಗೊತ್ತಿದೆ. ಯಾರೋ ಒಬ್ಬ ಮೈಕ್ ಹಿಡಿದು ಹೆಸರು ಹೇಳಿಸಿದ್ರೆ ಆಗುತ್ತಾ?

'ಪ್ರಧಾನಿ ಮೋದಿ ಅಷ್ಟು ದುರ್ಬಲ ಎಂದು ಭಾವಿಸಬೇಡಿ; ಇಂತಹ ಸಣ್ಣ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಬೆದರಲ್ಲ': ಶೇಖರ್ ಸುಮನ್
'ಹಿಂದೆ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಬಗ್ಗೆ ಹೇಗೆ ವ್ಯಂಗ್ಯವಾಡುತ್ತಿದ್ದೆವೋ, ಹಾಗೆಯೇ ಪ್ರಧಾನಿ ಮನಮೋಹನ್ ಸಿಂಗ್ ಅವರ ಬಗ್ಗೆಯೂ ವ್ಯಂಗ್ಯವಾಡುತ್ತಿದ್ದೆವು. ಯಾವುದೇ ವ್ಯಕ್ತಿ ಅಥವಾ ಸರ್ಕಾರವನ್ನು ಗುರಿಯಾಗಿಸಿಕೊಂಡಿಲ್ಲ' ಎಂದರು.

'ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ, ಕಾಳಜಿ ವಹಿಸಿದರು; ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ': CM ಡಿ.ಕೆ ಶಿವಕುಮಾರ್; Video
ಪ್ರತಿಭಟನೆಯ ವೇಳೆ ಯಾರೂ ನನ್ನನ್ನು ತಳ್ಳಿಲ್ಲ. ಅಲ್ಲಿ ಭಾರೀ ಜನಸಂದಣಿ ಇತ್ತು. ಬಿಜೆಪಿಯವರಿಗೆ ನನ್ನ ಮೇಲೆ ತುಂಬಾ ಪ್ರೀತಿ ಇದೆ. ಅದಕ್ಕಾಗಿಯೇ ಇಂತಹ ಸುಳ್ಳು ಮಾಹಿತಿಯನ್ನು ಹಬ್ಬಿಸುತ್ತಿದ್ದಾರೆ ಎಂದು ನಿನ್ನೆ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!
ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಎಲ್. ಮುರುಗನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ಮೋದಿಗೆ ಬರೆದ 5 ಪುಟಗಳ ಪತ್ರದಲ್ಲಿ ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!
ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಮತ್ತು ಮೈತ್ರಿ ಪಕ್ಷಗಳ ನಡುವಿನ ಹೊಂದಾಣಿಕೆಯನ್ನು ಸುಧಾರಿಸುವುದು ಸಭೆಯ ಪ್ರಮುಖ ಉದ್ದೇಶವಾಗಿತ್ತು.

ಅಡ್ಡ ಮತದಾನ ಮಾಡಿದವರ ಹೆಸರು ಹೇಳಿ; ತಡ ಮಾಡದೆ 25 ಶಾಸಕರನ್ನು ಬಿಜೆಪಿಗೆ ಸೇರಿಸಿಕೊಳ್ಳಿ: ವಿಪಕ್ಷ ನಾಯಕರಿಗೆ ಡಿಕೆಶಿ ಸವಾಲು
ಕರ್ನಾಟಕದಲ್ಲಿ ಬಿಜೆಪಿಯವರು ತಪ್ಪು ಮಾಡಿಲ್ಲ ಎಂದಾದರೆ ಯಾಕೆ ಪ್ರಕರಣ ದಾಖಲಿಸಬೇಡಿ ಎನ್ನುತ್ತಿದ್ದಾರೆ? ಯಾಕೆ ರಾಜ್ಯಪಾಲರ ಬಳಿಗೆ ಹೋಗಿದ್ದಾರೆ? ಪ್ರತಿಭಟನೆ ಮಾಡುತ್ತೇವೆ ಎನ್ನುತ್ತಿದ್ದಾರೆ?

