ದೇಶ'ಬಿಜೆಪಿಯ ದುರಹಂಕಾರದ ವಿರುದ್ಧ ಜನಾದೇಶ': ತಮ್ಮ ಐತಿಹಾಸಿಕ ಗೆಲುವಿಗೆ ಮೂರು ಕಾರಣ ನೀಡಿದ ಪ್ರಶಾಂತ್ ಕಿಶೋರ್!
ಇಂದು ತಮ್ಮ ಐತಿಹಾಸಿಕ ಗೆಲುವಿನ ಬಗ್ಗೆ ಮಾತನಾಡಿದ ಪ್ರಶಾಂತ್ ಕಿಶೋರ್ ಅವರು, "ಬಂಕಿಪುರದ ಜನ ದುರಹಂಕಾರದ ವಿರುದ್ಧ ಮತ ಚಲಾಯಿಸಿದರು. ಅವರು ಮತ ಚಲಾಯಿಸುವಾಗ ಜಾತಿ ಮೀರಿ ಮತ ಚಲಾಯಿಸಿದ್ದಾರೆ" ಎಂದು ಹೇಳಿದರು.