ರಾಜಕೀಯಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ನಾಟಕವಾಡಿ ವಿವಾದ ಸೃಷ್ಟಿಸಬೇಡಿ ಎಂದ ಹೈಕಮಾಂಡ್: ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಬಿಜೆಪಿ ನಾಯಕರು; Video
ಪಕ್ಷದ ಹಿರಿಯ ಶಾಸಕರು ಹಾಗೂ ನಾಯಕರಿಂದ ವ್ಯಕ್ತವಾದ ತೀವ್ರ ವಿರೋಧದ ಬೆನ್ನಲ್ಲೇ ಆಣೆ ಪ್ರಮಾಣಕ್ಕೆ ಬ್ರೇಕ್ ಬಿದ್ದಿದ್ದು ಧರ್ಮಸ್ಥಳದಲ್ಲಿ ನಡೆಸಲು ಉದ್ದೇಶಿಸಿದ್ದ ಶಾಸಕಾಂಗ ಪಕ್ಷದ ಸಭೆಯನ್ನೂ ರದ್ದುಗೊಳಿಸಲಾಗಿದೆ.