ದೇಶಪ್ರಧಾನಿ ಮೋದಿ ಸಾರ್ವಜನಿಕ ಬದುಕಿಗೆ 25 ವರ್ಷ: ಬಿಜೆಪಿಯಿಂದ ಒಂದು ತಿಂಗಳು ಸಂಕಲ್ಪ ಸೇವಾ ಅಭಿಯಾನ!
ಪ್ರಧಾನಿ ಮೋದಿ ಅವರ ಸಾರ್ವಜನಿಕ ಬದುಕಿಗೆ 25 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಕೃತಜ್ಞತೆ ಸಲ್ಲಿಸಲು ಸೆಪ್ಟೆಂಬರ್ 17 ರಂದು 'ಆಶೀರ್ವಾದ್ ಕೆ ದಿಯೇ' (ಆಶೀರ್ವಾದದ ದೀಪ) ಕಾರ್ಯಕ್ರಮವನ್ನು ಆಯೋಜಿಸಲು ಬಿಜೆಪಿ ಯೋಜಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ನಾಯಕ ನಿತಿನ್ ನಬಿನ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು