ದೇಶಅನುದಾನ, ನೀರು: ಪ್ರಧಾನಿ ನೇತೃತ್ವದ ಸಭೆಯಲ್ಲಿ ಬಿಜೆಪಿಯೇತರ ಮುಖ್ಯಮಂತ್ರಿಗಳ ಪ್ರಮುಖ ಬೇಡಿಕೆಗಳು
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೇಂದ್ರವು ರಾಜ್ಯಗಳೊಂದಿಗೆ ಹೆಚ್ಚಿನ ಹಣವನ್ನು ಹಂಚಿಕೊಳ್ಳಬೇಕೆಂದು ಒತ್ತಾಯಿಸಿದರೆ, ಪಂಜಾಬ್ ಮುಖ್ಯಮಂತ್ರಿ ತಮ್ಮ ರಾಜ್ಯದಲ್ಲಿ ಹರಿಯಾಣದೊಂದಿಗೆ ಹಂಚಿಕೊಳ್ಳಲು ನೀರು ಇಲ್ಲ ಎಂದು ವಾದಿಸಿದ್ದಾರೆ.