ರಾಜ್ಯಮಣಿಪುರದ ವಿದ್ಯಾರ್ಥಿಗಳೊಂದಿಗೆ ಜಮೀರ್ ಅಹ್ಮದ್ ಹುಟ್ಟುಹಬ್ಬ ಆಚರಣೆ; ಶಿಕ್ಷಣ ವೆಚ್ಚ ಭರಿಸುವ ಭರವಸೆ
ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿಝಡ್ ಜಮೀರ್ ಅಹ್ಮದ್ ಖಾನ್ ಮಂಗಳವಾರ ತಮ್ಮ ಜನ್ಮದಿನವನ್ನು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಯಿಂದಾಗಿ ಇಲ್ಲಿ ಆಶ್ರಯ ಪಡೆದಿರುವ ಮಣಿಪುರದ ವಿದ್ಯಾರ್ಥಿಗಳೊಂದಿಗೆ ಆಚರಿಸಿಕೊಂಡರು.